
Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ
Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಅವುಕ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿರುವ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಕಮ್ಮಚ್ಚಿ ನಿವಾಸಿ ರೇಖಾ(36) ಎಂಬುವವರ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ರೇಖಾ ಬಗ್ಗೆ ಕುಟುಂಬಸ್ಥರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ , ಸಂಬಂಧಿಕರು ಹಾಗೂ ಸ್ನೇಹಿತರೆಲ್ಲಾ ವಿಚಾರಿಸಿದ್ದರು ಆದರೆ ಇಂದು ಬೆಳಿಗ್ಗೆಯ ಮಹಿಳೆಯ ಮೃತದೇಹ ಅವುಕ ಗ್ರಾಮದ ಖಾಸಗಿ…