ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್
ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್ ರಿಪ್ಪನ್‌ಪೇಟೆ;- ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ ಎಂದು ಸಾಗರ ಪ್ರಥಮ ದರ್ಜೆ ಕಾಲೇಜ್ ಕನ್ನಡ ಪ್ರಾಧ್ಯಾಪಕ ಡಾ.ಎ.ಬಿ.ಉಮೇಶ್ ಹೇಳಿದರು. ರಿಪ್ಪನ್‌ಪೇಟೆಯ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇಂದುಆಯೋಜಿಸಲಾದ ೬೯ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಕನ್ನಡ ಭಾಷೆಯನ್ನು ಬೇರೆಯವರಿಗೆಅರ್ಥವಾಗುವ ಹಾಗೆ…