FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!?

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!? ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗೋವಾದಲ್ಲಿ ನಡೆದಿರುವ ಘಟನೆಯ ವಿಡಿಯೋ ಎಂದು ಸುದ್ದಿ ವ್ಯಾಪಿಸಿತ್ತು. ಗೋವಾದಲ್ಲಿ ಓವರ್‌ಲೋಡ್ ಮಾಡಿದ ಸ್ಟೀಮರ್ ಬೋಟ್ ಅಪಘಾತಕ್ಕೀಡಾಗಿದ್ದು, 64 ಜನರು ನಾಪತ್ತೆಯಾಗಿದ್ದಾರೆ ಮತ್ತು 23 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಈಸ್ಟ್ ಕಾಂಗೋದ ಕಿವು ಸರೋವರದಲ್ಲಿ ಹಲವಾರು…

Read More