ವೀರಣ್ಣಬೆನವಳ್ಳಿ ಕ್ರಾಸ್ ಬಳಿ ಭೀಕರ ಅಪಘಾತ: ಏರ್ಟಿಗ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು
ವೀರಣ್ಣಬೆನವಳ್ಳಿ ಕ್ರಾಸ್ ಬಳಿ ಭೀಕರ ಅಪಘಾತ: ಏರ್ಟಿಗ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು | Thippesappa from Haranahalli, died on the spot after an Ertiga car hit him while crossing the national highway near Veerannabenavalli Cross in Shivamogga taluk. ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಸುಮಾರು 70 ವರ್ಷದ ವೃದ್ಧರೊಬ್ಬರಿಗೆ ಏರ್ಟಿಗ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ…
