ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ
ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in Sri Guru Raghavendra Swamy’s 355th Aradhana Mahotsava held at Ripponpet, Haratallu and Garthekere in Shivamogga district. ರಿಪ್ಪನ್‌ಪೇಟೆ: ಮಲೆನಾಡಿನ ವಿವಿಧೆಡೆ ಶ್ರೀ ಗುರು ರಾಘವೇಂದ್ರಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಭಕ್ತಿಭಾವ ಮತ್ತು ಸಂಭ್ರಮದ ವಾತಾವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ರಿಪ್ಪನ್‌ಪೇಟೆ ಪಟ್ಟಣದ ಕಿರು ಮಂತ್ರಾಲಯ, ಜಿ.ಎಸ್.ಬಿ. ಸಮಾಜ, ಸಮೀಪದ ಗರ್ತಿಕೆರೆ ಹಾಗೂ…