ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ
Former Karnataka minister ಹರತಾಳು ಹಾಲಪ್ಪ visits Edamane village in Sagar taluk, slams Forest Department eviction notices, and assures protection to 16 families living on ancestral land. ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ ಸಾಗರ ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯ ಚನ್ನಗೊಂಡ ಗ್ರಾಮ ಪಂಚಾಯಿತಿಯ ಕಟ್ಟಿನಕಾರು ಸಮೀಪದ ಎಡಮನೆ ಪ್ರದೇಶದ ಕುಟುಂಬಗಳಿಗೆ ಅರಣ್ಯ ಇಲಾಖೆ ತೆರವು ನೋಟಿಸ್…