
ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ – ಮಾಜಿ ಸಚಿವರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ
ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ – ಹರತಾಳು ಹಾಲಪ್ಪ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮನೆ ಮಾತಾಗಿರುವ ರಾಜಕಾರಣಿ. ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ…