ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash urges Rippanpete residents to celebrate Ganeshotsava peacefully within the legal framework. Strict ban on DJs and single-window clearance for pandal permissions announced. ರಿಪ್ಪನ್‌ಪೇಟೆ: ಕೇವಲ ಧಾರ್ಮಿಕ ಆಚರಣೆಯಾಗಿ ಉಳಿಯದೆ, ಸರ್ವ ಜನಾಂಗವನ್ನು ಒಗ್ಗೂಡಿಸುವ ವೇದಿಕೆಯಾಗಿ ಗಣೇಶೋತ್ಸವ ಮೂಡಿಬರಬೇಕು. ಕಾನೂನು ಚೌಕಟ್ಟಿನೊಳಗೆ ಹಬ್ಬವನ್ನು ಆಚರಿಸುವ ಮೂಲಕ ಸೌಹಾರ್ದತೆಗೆ ಹೆಸರಾದ…