ಹೊಸನಗರ: ಎದೆನೋವಿನಿಂದ ಅಸ್ವಸ್ಥಗೊಂಡ ಪ್ರಯಾಣಿಕನಿಗೆ KSRTC ಸಿಬ್ಬಂದಿ ಆಸರೆ; ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ, ನಿರ್ವಾಹಕ!
ಹೊಸನಗರ: ಎದೆನೋವಿನಿಂದ ಅಸ್ವಸ್ಥಗೊಂಡ ಪ್ರಯಾಣಿಕನಿಗೆ KSRTC ಸಿಬ್ಬಂದಿ ಆಸರೆ; ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ, ನಿರ್ವಾಹಕ! |KSRTC driver Mohan and conductor Parameshwar T Naik rushed a passenger suffering from chest pain to Hosanagara Government Hospital, displaying humanity and presence of mind. ಹೊಸನಗರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೆಎಸ್ಆರ್ಟಿಸಿ (KSRTC) ಬಸ್ ಚಾಲಕ ಮತ್ತು ನಿರ್ವಾಹಕ ಸಮಯಪ್ರಜ್ಞೆ ಮೆರೆದು ಬಸ್ಸನ್ನೇ ನೇರವಾಗಿ…
