
KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ
KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ ರಿಪ್ಪನ್‌ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಕೋಡೂರು ಗ್ರಾಮದ ಸದಾನಂದ ಭಟ್ ಮತ್ತು ಪತ್ನಿ ಸಬೀತಾ ನಡುವೆ ಗುರುವಾರ ಕೌಟುಂಬಿಕ ಕಾರಣಗಳಿಗಾಗಿ ಜಗಳ ನಡೆದಿದೆ .. ಜಗಳ ವಿಕೋಪಕ್ಕೆ…