
ರಿಪ್ಪನ್‌ಪೇಟೆಯಲ್ಲಿ ಸಡಗರದಿಂದ ರಂಜಾನ್ ಆಚರಣೆ | ಸಾಮರಸ್ಯದಿಂದಲೇ ಸಮಾಜದಲ್ಲಿ ನೆಮ್ಮದಿ: ಮುನೀರ್ ಸಖಾಫಿ
Ramzan was celebrated with great enthusiasm in Ripponpet, with communal prayers at Eidgah grounds. Religious leader Muneer Sakhafi emphasized unity, peace, and harmony among all communities. ರಿಪ್ಪನ್‌ಪೇಟೆ: ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್‌ನ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಭಕ್ತಿ, ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು. ಧರ್ಮಗುರುಗಳಾದ ಮುನೀರ್ ಸಖಾಫಿ ಮತ್ತು ಮೌಲಾನಾ ರಫೀದ್ ಹುಸೇನ್ ಅವರ ನೇತೃತ್ವದಲ್ಲಿ ಹಬ್ಬದ ಆಚರಣೆಗಳು ನಡೆದವು….



