ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರೆಗೆ ಭಕ್ತಸಾಗರ: ವಿಶೇಷ ಪೂಜೆ, ಹರಕೆ ಸಮರ್ಪಣೆ
ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರೆಗೆ ಭಕ್ತಸಾಗರ: ವಿಶೇಷ ಪೂಜೆ, ಹರಕೆ ಸಮರ್ಪಣೆ | Devotees thronged the historic Ammanaghatta Jenukallamma Devi temple near Ripponpete in Shivamogga district for the grand annual fair, offering special prayers and agricultural produce. ರಿಪ್ಪನ್ಪೇಟೆ: ಸಮೀಪದ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ ಮಂಗಳವಾರ ಭಕ್ತಿಭಾವ ಹಾಗೂ ವೈಭವದಿಂದ ನೆರವೇರಿತು. ಪಿತೃಪಕ್ಷದ ಅವಧಿಯಲ್ಲಿ ನಡೆಯುವ ಜಾತ್ರೆಯ ಮೊದಲ ಮಂಗಳವಾರದಂದು ಮುಂಜಾನೆಯಿಂದಲೇ…