ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ: ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಹೊಸನಗರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಜಂಟಿ ನಿರ್ದೇಶಕರ ಕಛೇರಿ, ಶಿವಮೊಗ್ಗದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್/ಅಪರೇಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ಪದವಿ ಜೊತೆಗೆ 5 ವರ್ಷ ಎ.ಟಿ.ಎಂ ಆಗಿ ಸೇವೆ ಸಲ್ಲಿಸಿರಬೇಕು….

Read More

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..!

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..! ಸೇನೆ ಸೇರಬಯಸುವವರಿಗೆ ಎಸ್ ಎಸ್ ಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಸ್‌ಎಸ್‌ಸಿ ಕಾನ್ಸ್‌ಟೇಬಲ್ ನೇಮಕಾತಿ ಅಡಿಯಲ್ಲಿ ಬಿಎಸ್‌ಎಫ್ (ಗಡಿ ಭದ್ರತಾ ಪಡೆ) ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಪುರುಷರಿಗೆ 13 ಸಾವಿರದ 306 ಮತ್ತು ಮಹಿಳೆಯರಿಗೆ 2348 ಹುದ್ದೆಗಳು ಸೇರಿವೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್…

Read More