ಜೋಗದ ಕೆಪಿಸಿ ಪ್ರೌಢಶಾಲೆಗೆ ಶೇ.100 ಫಲಿತಾಂಶ – ರೋಸ್ನಾ ರಿಂಷಾ 96% ಅಂಕಗಳೊಂದಿಗೆ ಪ್ರಥಮ ಸ್ಥಾನ
ಜೋಗದ ಕೆಪಿಸಿ ಪ್ರೌಢಶಾಲೆಗೆ ಶೇ.100 ಫಲಿತಾಂಶ – ರೋಸ್ನಾ ರಿಂಷಾ 96% ಅಂಕಗಳೊಂದಿಗೆ ಪ್ರಥಮ ಸ್ಥಾನ Rosna Rinsha secures 96% marks and tops KPC High School, Jog, as the school achieves 100% SSLC result for the first time in its history. ಜೋಗ: ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜೋಗದ ಕೆಪಿಸಿ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಎಲ್ಲಾ…