Headlines

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ನಿಧನ

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ನಿಧನ ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಚ್‌ಶ್ರೀನಿವಾಸ್‌( KH Srinivas) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಶ್ರೀನಿವಾಸ್‌ ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ವಕೀಲರಾಗಿ. ಕೃಷಿಕರೂ ಆಗಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನೆಮಾದಲ್ಲೂ ಅಭಿನಯಿಸಿದ್ದರು.ಶ್ರೀನಿವಾಸ್‌ ಅವರಿಗೆ 86 ವರ್ಷ ವಯಸ್ಸಾಗಿತ್ತು.ಕೆಲ ದಿನಗಳಿಂದ…

Read More
Exit mobile version