
ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ
ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ KALABURGI | ಸರ್ಕಾರದ ವತಿಯಿಂದ ನೀಡಲಾಗುವ ಮನೆ ಕೇಳಲುಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಕೇಳಲು ಬಂದ ಮಹಿಳೆಗೆ ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಮಂಚಕ್ಕೆ ಕರೆದಿದ್ದಾನೆ. ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ ನನ್ನ ಜೊತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ…