ರಿಪ್ಪನ್ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ: ಭುವನೇಶ್ವರಿ ಮೆರವಣಿಗೆಗೆ ಜಾನಪದ ಕಲಾತಂಡಗಳ ಮೆರುಗು!
ರಿಪ್ಪನ್ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ: ಭುವನೇಶ್ವರಿ ಮೆರವಣಿಗೆಗೆ ಜಾನಪದ ಕಲಾತಂಡಗಳ ಮೆರುಗು! | Kannada Rajyotsava was celebrated grandly in Ripponpete with a spectacular Bhuvaneshwari procession, folk performances, cultural programs and flag hoisting by MLA Gopalakrishna Beluru. ರಿಪ್ಪನ್ಪೇಟೆ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ರಿಪ್ಪನ್ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಭವ್ಯ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು…
