ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete’s Apeksha K. secured second place and runner-up honors in the Kata category at the 7th International Karate Championship held in Shivamogga ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ 7ನೇ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ವಿದ್ಯಾಸಂಘ ಶಿಶುಮಂದಿರದ ಸ್ಥಳೀಯ ಕರಾಟೆ ತರಗತಿಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಪಂದ್ಯಾವಳಿಯ ‘ಕಟಾ’ ವಿಭಾಗದಲ್ಲಿ ಭಾಗವಹಿಸಿದ್ದ ರಿಪ್ಪನ್‌ಪೇಟೆಯ ಅಪೇಕ್ಷಾ ಕೆ. ಅವರು…

Read More