ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ನಾಳೆ ಪ್ರಮಾಣವಚನ ಸ್ವೀಕಾರ: ಥಾವರ್ ಚಂದ್ ಗೆಹ್ಲೋಟ್ಗೆ ಬೀಳ್ಕೊಡುಗೆ
ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ನಾಳೆ ಪ್ರಮಾಣವಚನ ಸ್ವೀಕಾರ: ಥಾವರ್ ಚಂದ್ ಗೆಹ್ಲೋಟ್ಗೆ ಬೀಳ್ಕೊಡುಗೆ | Dr. Sudha Yadav is set to take oath as Karnataka’s new Governor on October 16, succeeding Thaawarchand Gehlot, who received a farewell at Lok Bhavan. ಬೆಂಗಳೂರು, ಅ. 15: ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಬಿಜೆಪಿ ಹಿರಿಯ ನಾಯಕಿ ಡಾ. ಸುಧಾ ಯಾದವ್ ಅವರು ಅಕ್ಟೋಬರ್ 16ರಂದು ಅಧಿಕೃತವಾಗಿ…
