
ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ
Ripponpete police introduce an online traffic fine system where rule violations like riding without a helmet or triple riding are captured via mobile cameras and fines are sent directly to vehicle owners through SMS. ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ ಹೆಲ್ಮೆಟ್ ಹಾಕದೇ ಪೇಟೆಗೆ ಬರ್ತೀರಾ? ಹುಷಾರ್… ಮೊಬೈಲ್ಗೆ ‘ಟಿನ್’ ಅಂತ ದಂಡದ ಮೆಸೇಜ್…



