ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾಗಿ ಕೆರೆಹಳ್ಳಿ ದೇವರಾಜ್, ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ್ ಕನ್ನಡಿಗ ಆಯ್ಕೆ
ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾಗಿ ಕೆರೆಹಳ್ಳಿ ದೇವರಾಜ್, ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ್ ಕನ್ನಡಿಗ ಆಯ್ಕೆ | Kerehalli Devaraj has been elected president and Niranjan Kannadiga as general secretary of the Kasturi Kannada Sangha and Puneeth Rajkumar Fans Association’s sixth-year committee in Ripponpete. ರಿಪ್ಪನ್ ಪೇಟೆ: ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದ ಆರನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ….
