Headlines

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ ರಿಪ್ಪನ್‌ಪೇಟೆ : ಬರುವೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯ ಸಮೀಪದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂರಕ್ಷಣಾ ಕೇಂದ್ರದ ಉರಗ ಸಂಶೋಧಕ ಅಜಯ್ ಗಿರಿ ಮತ್ತು ತಂಡದವರು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಬರುವೆ ಗ್ರಾಮದ ಮಂಜುನಾಥ್ ಮನೆಯ ಸಮೀಪದಲ್ಲಿದ್ದ ಕಾಳಿಂಗ ಸರ್ಪವನ್ನು ಕಂಡು ಸ್ಥಳೀಯರು ಉಪ ವಲಯ ಅರಣ್ಯಾಧಿಕಾರಿ ಮಹೇಶ್ ನಾಯ್ಕ್ ರವರಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿಯುತಿದ್ದಂತೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿದ ಮಹೇಶ್ ನಾಯ್ಕ್…

Read More