ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ ಯುವಕರನ್ನು ಪರಿಶೀಲಿಸಲು ತೆರಳಿದ್ದ ಪೊಲೀಸರಿಗೆ ಚಾಕು ತೋರಿಸಿ ಬೆದರಿಸಿದ ಐವರು ಕಾರಿನಲ್ಲಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಚೋರಡಿಯಲ್ಲಿ ನಡೆದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚೋರಡಿಯ ಸಿಗಂದೂರೇಶ್ವರಿ ಲಾಡ್ಜ್‌ನಲ್ಲಿ ಕೆಲ ಯುವಕರು ಅನುಮಾನಾಸ್ಪದವಾಗಿ ತಂಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ…

Read More

ಮಹಿಳೆಗೆ ಚಾಕು ತೋರಿಸಿ ಮಾಂಗಲ್ಯಸರ ಕಿತ್ತ ಆರೋಪಿಯ ಸೆರೆ – ಲಕ್ಷಾಂತರ ಮೌಲ್ಯದ ಮಾಲು ವಶ

police arrested Pratap B, the accused who threatened a woman at knife-point and snatched her mangalsutra in Jedikatte, Shivamogga. Stolen gold ornaments worth ₹1.50 lakh and the bike used in the crime were recovered. ಶಿವಮೊಗ್ಗ: ಭದ್ರಾವತಿ ತಾಲೂಕಿನ ಜೇಡಿಕಟ್ಟೆ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಮಾಂಗಲ್ಯಸರ ಕಿತ್ತುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ, ಕಳ್ಳತನವಾದ ಲಕ್ಷಾಂತರ ರೂಪಾಯಿ…

Read More