Headlines

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ ಎಂಟು ಜನ ಪ್ರವಾಸಿಗರಿದ್ದ ಜೀಪ್ ಕುಂಬಳೆ ಬಳಿ ಪಲ್ಟಿಯಾಗಿದೆ.ಘಟನೆಯಲ್ಲಿ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕೊಲ್ಲೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.. ಕೊಡಚಾದ್ರಿ ಜೀಪ್ ಚಾಲಕರ ಉದ್ದಟತನಕ್ಕೆ ಬೀಳಬೇಕಿದೆ ಪೊಲೀಸರ…

Read More

RIPPONPETE | ಕೊಡಚಾದ್ರಿ ಮಹಿಳಾ ಸೊಸೈಟಿಯಲ್ಲಿ ಲಕ್ಷಾಂತರ ರೂ ಅವ್ಯವಹಾರ – ವ್ಯವಸ್ಥಾಪಕಿಯ ಬಂಧನ

ಕೊಡಚಾದ್ರಿ ಮಹಿಳಾ ಸೊಸೈಟಿಯಲ್ಲಿ ಲಕ್ಷಾಂತರ ರೂ ಅವ್ಯವಹಾರ – ವ್ಯವಸ್ಥಾಪಕಿಯ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಕೊಡಚಾದ್ರಿ ಮಹಿಳಾ ಸೌಹಾರ್ಧ ಪತ್ತಿನ ಸಹಕಾರಿ ಸಂಘದಲ್ಲಿ ರೂ. 31,59,164/-ರೂ ಅವ್ಯವಹಾರ ನಡೆದಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸೊಸೈಟಿಯ ವ್ಯವಸ್ಥಾಪಕಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ನಿವಾಸಿ ಪವಿತ್ರಾ ಎನ್ ಬಂಧಿತ ಆರೋಪಿಯಾಗಿದ್ದಾರೆ. ಕೊಡಚಾದ್ರಿ ಮಹಿಳಾ ಸೌಹಾರ್ಧ ಪತ್ತಿನ ಸಹಕಾರಿ ಸಂಘದ ಮುಖ್ಯ ಶಾಖೆ ತೀರ್ಥಹಳ್ಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿತಾ ರವರು ದಾಖಲಿಸಿದ…

Read More