ತೀರ್ಥಹಳ್ಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿ: ಚಿರತೆ ಮರಿ ಸ್ಥಳದಲ್ಲೇ ಸಾವು!
ತೀರ್ಥಹಳ್ಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿ: ಚಿರತೆ ಮರಿ ಸ್ಥಳದಲ್ಲೇ ಸಾವು! | A leopard cub died after being hit by an unidentified vehicle at Melige Kouribailu in Thirthahalli taluk, Shivamogga district. Forest officials inspected the spot. ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಿಗೆಯ ಕೌರಿಬೈಲು ಪ್ರದೇಶದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿಯೊಂದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಈ…
