ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ
ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ…