ರಿಪ್ಪನ್‌ಪೇಟೆ – ಮಂಗಳೂರು ಯೆನೆಪೊಯೋ ಆಸ್ಪತ್ರೆಗೆ KSRTC ಬಸ್ | ಬಹುದಿನಗಳ ಬೇಡಿಕೆ ಈಡೇರಿಸಿದ ಶಾಸಕ ಬೇಳೂರು
ರಿಪ್ಪನ್‌ಪೇಟೆ – ಮಂಗಳೂರು ಯೆನೆಪೊಯೋ ಆಸ್ಪತ್ರೆಗೆ KSRTC ಬಸ್ | ಬಹುದಿನಗಳ ಬೇಡಿಕೆ ಈಡೇರಿಸಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಮಂಗಳೂರಿನ ಯೆನೆಪೊಯೋ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಸರ್ಕಾರಿ ಬಸ್ ಸೌಲಭ್ಯ ಕೊನೆಗೂ ಈಡೇರಿದೆ. ಸಾಗರದಿಂದ – ರಿಪ್ಪನ್‌ಪೇಟೆ – ಹೊಸನಗರ – ಮಾಸ್ತಿಕಟ್ಟೆ – ಮಂಗಳೂರಿಗೆ ನೂತನವಾಗಿ ಆರಂಭಗೊಂಡಿರುವ ಕೆಎಸ್ಆರ್‌ಟಿಸಿ ರಾಜಹಂಸ ಬಸ್ ಸಂಚಾರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸುವ ಮೂಲಕ ಈ…