ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಎಂ ಬಿ ಮಂಜುನಾಥ್ , ಪ್ರಧಾನ ಕಾರ್ಯದರ್ಶಿಯಾಗಿ ಎಂ ರಾಮಚಂದ್ರ ಆಯ್ಕೆ
M B Manjunath has been elected president and M Ramachandra as general secretary of Kala Kaustubha Kannada Sangha. Read the latest local news on Postman News Kannada. ರಿಪ್ಪನ್ಪೇಟೆ : 33ನೇ ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 71ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ಎಂ ಬಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ರಾಮಚಂದ್ರ ಎಂ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ಮುರುಳಿ ಕೆರೆಹಳ್ಳಿ…
