
ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯ ಸರ ಕಸಿದು ಪರಾರಿಯಾದ ದುಷ್ಕರ್ಮಿಗಳು
ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯ ಸರ ಕಸಿದು ಪರಾರಿಯಾದ ದುಷ್ಕರ್ಮಿಗಳು Two unidentified bike-borne youths snatched a gold mangalsutra worth ₹2.75 lakh from an elderly woman during her morning walk in Shivamogga’s Surya Layout. A case has been registered at Vinobanagar Police Station. ಶಿವಮೊಗ್ಗ: ನಗರದ ಸೂರ್ಯ ಬಡಾವಣೆಯಲ್ಲಿ ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯೊಬ್ಬರ ಕೊರಳಿನಲ್ಲಿದ್ದ ಬಂಗಾರದ ಸರವನ್ನು ಕಿತ್ತುಕೊಂಡು ದುಷ್ಕರ್ಮಿಗಳು ಬೈಕ್ನಲ್ಲಿ ಪರಾರಿಯಾದ…



