ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಅಪೂರ್ವ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ: ವಿಜಯನಗರ ಕಾಲದ ಅಪರೂಪದ ಶಾಸನ
Rare Garuda Sculpted Mastikallu Discovered in Ripponpete Region, Karnataka A rare Vijayanagara-era Mastikallu with Garuda sculpture and inscription has been discovered in the Ripponpete region of Shivamogga district, Karnataka. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ…