Headlines

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಗಾಂಜಾ ಮಾರಾಟ ಮಾಡುತ್ತಿದ್ದರುವುದರ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾನೆಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ 8 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ನೀಡಿ ತೀರ್ಪು ಪ್ರಕಟಿಸಿದೆ. ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ….

Read More
Exit mobile version