HOSANAGARA | ಬೈಕ್ ಅಪಘಾತ – ದೇವಸ್ಥಾನಕ್ಕೆ ತೆರಳುತ್ತಿದ್ದ ಅರ್ಚಕ ಸಾವು
HOSANAGARA | ಬೈಕ್ ಅಪಘಾತ – ದೇವಸ್ಥಾನಕ್ಕೆ ತೆರಳುತ್ತಿದ್ದ ಅರ್ಚಕ ಸಾವು | Archaka Sheshachala Bhatta, 61, died after his scooter skidded near Karigallu village in Hosanagara while he was travelling to a temple for Navaratri festival preparations. ಹೊಸನಗರ: ನವರಾತ್ರಿ ಉತ್ಸವದ ಸಿದ್ಧತೆಗಾಗಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಸ್ಕೂಟಿ ಸ್ಕಿಡ್ ಆಗಿ ಅಪಘಾತ ಸಂಭವಿಸಿ ಅರ್ಚಕರೊಬ್ಬರು ಮೃತಪಟ್ಟ ಘಟನೆ ಹೊಸನಗರ ತಾಲೂಕಿನ ಯಡೂರು ಸಮೀಪದ ಕರಿಗಲ್ಲು…
