Headlines

2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ 2024-25ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯುವ ಸಂಬಂಧ, ಇದೀಗ ಪ್ರವೇಶಾತಿ ಅರ್ಹತಾ ಪರೀಕ್ಷೆಗೆ ಅಧಿಸೂಚನೆ ಪ್ರಕಟವಾಗಿದೆ. ಪ್ರಸ್ತುತ 5ನೇ ತರಗತಿ ಓದುತ್ತಿರುವವರು, ಮುಂದಿನ ವರ್ಷದಲ್ಲಿ ಈ ಕೆಳಗಿನ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಬಯಸಿದಲ್ಲಿ ಅರ್ಜಿ ಸಲ್ಲಿಸಿ. ಎಂಟ್ರ್ಯಾನ್ಸ್‌ ಪರೀಕ್ಷೆ ಬರೆಯುವ ಮೂಲಕ ಅರ್ಹತೆ ಪಡೆದು, ಈ ಶಾಲೆಗಳಲ್ಲಿ…

Read More

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ ಶಿವಮೊಗ್ಗ ಜಿಲ್ಲೆಮಟ್ಟದ ವಿವಿಧ ಬ್ಲಾಕ್‍‍ಗಳ ಗ್ರಾಮೀಣ ಭಾಗದ 5ನೇ ತರಗತಿಯ 130 ವಿದ್ಯಾರ್ಥಿಗಳು ಪಿಎಂ ಶ್ರೀ ನವೋದಯ ವಿದ್ಯಾಲಯಕ್ಕೆ ಪ್ರವಾಸ ಕೈಗೊಂಡರು. ಪಿಎಂ ಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ ವಿದ್ಯಾರ್ಥಿಗಳ – ಮಿಲನ ಅಲ್ಯೂಮ್ನಿ ಅಸೋಸಿಯೇಷನ್‍ನ ಮಾರ್ಗದರ್ಶನದಲ್ಲಿ ಈ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಕ್ಯಾಂಪಸ್‍ನ  ನೋಟ, ಶಾಲೆಯ ವ್ಯವಸ್ಥೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಅತ್ಯುತ್ತಮ ಶಿಕ್ಷಣದ ಕೇಂದ್ರ ಬಿಂದುವಾದ ಶಾಲೆಯ ಅನುಭವ ಪಡೆದು,…

Read More

ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ

“ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ “ ಜವಾಹರ್ ನವೋದಯ ವಿದ್ಯಾಲಯಗಳ (ಜೆಎನ್‌ವಿ) ಹಳೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ನವೋದಯ ಶಾಲೆಗಳಿಗೆ ಸೇರಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಒಗ್ಗೂಡಿದ್ದಾರೆ. ಈ ತಂಡವು ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡೆತಡೆಗಳಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಅವಕಾಶವನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ ಹುಂಚ, ಕೋಣಂದೂರು-ಪತ್ರಕಟ್ಟೆ ಮತ್ತು ಶಿಕಾರಿಪುರ-ನೆಲವಾಗಿಲು ಸ್ಥಳಗಳಲ್ಲಿ…

Read More