
ಶಾಸಕರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ನೆರೆ ಹಾವಳಿಗೆ ತುತ್ತಾಗಿದ್ದ ಬಡ ಕುಟುಂಬದ ಮನೆ ದುರಸ್ತಿ
ಶಾಸಕರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ನೆರೆ ಹಾವಳಿಗೆ ತುತ್ತಾಗಿದ್ದ ಬಡ ಕುಟುಂಬದ ಮನೆ ದುರಸ್ತಿ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬ ಫೆಬ್ರವರಿ 22 ರಂದು ಆಚರಿಸುತಿದ್ದು ಈ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಮಾನವೀಯ ಕೆಲಸವೊಂದನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಹೌದು ಹೊಸನಗರ ತಾಲೂಕಿನ ನಿಟ್ಟೂರು ಭಾಗದ ಬಡ ಬ್ರಾಹ್ಮಣ ಜನಾಂಗದ ದಂಪತಿಗಳಿಬ್ಬರು ನೆರೆ ಹಾವಳಿಯಿಂದ ತಮ್ಮ ಮನೆ ಶಿಥಿಲಾವಸ್ಥೆಗೆ ತಲುಪಿತ್ತು ಸರ್ಕಾರದ…