ಆನ್ ಲೈನ್ ನಲ್ಲಿ ಕೆಲಸ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ

ಆನ್ ಲೈನ್ ನಲ್ಲಿ ಜಾಬ್ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ ಶಿವಮೊಹ್ಗ: ಪಾರ್ಟ್‌ ಟೈಮ್‌ ಜಾಬ್‌ ಆಫರ್‌ ನಂಬಿ 8 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಶಿವಮೊಗ್ಗದ ಮಹಿಳೆಯೊಬ್ಬರು ಕಳೆದುಕೊಂಡಿದ್ದಾರೆ. ಈ ಸಂಬಂಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ನಿವಾಸಿಯೊಬ್ಬರು ಜಾಹೀರಾತು ಒಂದರಲ್ಲಿದ್ದ ನಂಬರ್‌ಗೆ ವಾಟ್ಸಪ್‌ ಮಾಡಿದ್ದರು. ಬಳಿಕ ಅಲ್ಲಿ ನೀಡಿದ ವಿವರಗಳನ್ನ ಫಾಲೋ ಮಾಡಿದರು. ಬಳಿಕ ವಾಟ್ಸಾಪ್‌ನಲ್ಲಿ ತಾವು ಕಳುಹಿಸುವ ವಿಡಿಯೋಗಳಿಗೆ ಲೈಕ್‌ ಮಾಡಿ, ಸ್ಕ್ರೀನ್‌ ಶಾಟ್‌ ಕಳುಹಿಸುವಂತೆ ಇನ್ನೊಂದು…

Read More

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ತೀರ್ಥಹಳ್ಳಿ : ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ…

Read More