ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ! | Shivamogga POCSO court sentences three accused to 20 years of rigorous imprisonment in a minor sexual assault case. Victim awarded ₹7 lakh compensation. ಶಿವಮೊಗ್ಗ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಆತನಿಗೆ ಸಹಕಾರ ನೀಡಿದ ಇಬ್ಬರು…
