ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್
ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಶಿವಮೊಗ್ಗ | ಜನವರಿ 8.. ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…