ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ : ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್ ಸಾವು
ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ: ಮೆಸ್ಕಾಂ ಲೈನ್‌ಮನ್ ವಿದ್ಯುತ್ ಸ್ಪರ್ಶಿಸಿ ಸಾವು MESCOM lineman Shivakumar Chakrasali died due to electric shock while repairing a damaged power line in Shiralakoppa of Shivamogga district. Police have registered a case. ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಕೆಟ್ಟು ಹೋಗಿದ್ದ ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್ ಮೃತಪಟ್ಟ ಘಟನೆ ನಡೆದಿದೆ. ವಿಜಯನಗರ…