ಮಹಿಳೆಯೊಬ್ಬರ ಖಾಸಗಿ ವೀಡಿಯೋ ಫೇಸ್‌ಬುಕ್ ನಲ್ಲಿ ಅಪ್‌ಲೋಡ್ : ಮಹಿಳೆ ಸೇರಿದಂತೆ ಇಬ್ಬರ ಬಂಧನ
Shivamogga CEN police arrested two accused for allegedly stealing a woman’s private video and uploading it on Facebook using a fake ID named “Shylaja SMG” in Ripponpete police station limits. ಮಹಿಳೆಯೊಬ್ಬರ ಖಾಸಗಿ ವೀಡೀಯೋ ಫೇಸ್‌ಬುಕ್ ನಲ್ಲಿ ಅಪ್‌ಲೋಡ್ : ಮಹಿಳೆ ಸೇರಿದಂತೆ ಇಬ್ಬರ ಬಂಧನ ಶಿವಮೊಗ್ಗ : ಮಹಿಳೆಯೊಬ್ಬರ ಖಾಸಗಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣವನ್ನು ಶಿವಮೊಗ್ಗ ಸೈಬರ್ ಅಪರಾಧ ಪೊಲೀಸರು ಭೇದಿಸಿದ್ದು,…