ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ
ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ ಹಣಕೊಡುವುದಾಗಿ ನಂಬಿಸಿ ಕೊಲೆ ಮಾಡುವ ಉದ್ದೇಶದಿಂದ ಚಾಕು ಇರಿದ ಪ್ರಕರಣದಲ್ಲಿ ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ತೀರ್ಪು ನೀಡಿ ಆದೇಶಿಸಿದೆ. ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ ಮಂಜುನಾಥ್ ನಾಯಕ್ ರವರು ದಿನಾಂಕಃ 13-09-2024 ರಂದು ಆರೋಪಿತನಾದ ಹಯಾತ್ ಸಾಬ್, 31 ವರ್ಷ,…