
ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು
ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು ಸುಮಾರು 60 ದಿನಗಳ ಕಾಲ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಇಂದು ತೆರೆ ಬೀಳಲಿದೆ.18ನೇ ಆವೃತ್ತಿಯ ಐಪಿಎಲ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಸತತ 17 ವರ್ಷ ಕಠಿಣ ತಪ್ಪಸ್ಸನ್ನೇ ಮಾಡಿದ್ದು, ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿವೆ. ಇಬ್ಬರಲ್ಲಿ ಒಬ್ಬರ…