ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ
ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected Arasalu Railway Station and Malgudi Museum, assuring action on basic facilities and seeking additional funds for museum development. ರಿಪ್ಪನ್‌ಪೇಟೆ, ಆ.8: ಸಮೀಪದ ಅರಸಾಳು ರೈಲ್ವೆ ನಿಲ್ದಾಣಕ್ಕೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (DRM) ಮುದಿತ್ ಮಿತ್ತಲ್ ಭೇಟಿ ನೀಡಿ ನಿಲ್ದಾಣದ ವಿವಿಧ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಇದೇ ವೇಳೆ ನಿಲ್ದಾಣದ…