
ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ
ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳು ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ…