ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and education enthusiast B. Shekarappa Master, 89, of Ripponpete has passed away after a brief illness. Rambhapuri Jagadguru has expressed condolences. ರಿಪ್ಪನ್ಪೇಟೆ: ಪಟ್ಟಣದ ಚೌಡೇಶ್ವರಿ ಬೀದಿಯ ನಿವಾಸಿ, ನಿವೃತ್ತ ಶಿಕ್ಷಕ ಹಾಗೂ ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ (89) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಿಕ್ಷಕರಾಗಿ ಅತ್ಯಂತ ದಕ್ಷತೆ…