ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More

ನಿವೃತ್ತ ಸೈನಿಕನಿಗೆ ಸಾರ್ವಜನಿಕರಿಂದ ಅದ್ದೂರಿ ಸ್ವಾಗತ

ನಿವೃತ್ತ ಸೈನಿಕನಿಗೆ  ಸಾರ್ವಜನಿಕರಿಂದ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ;-ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗಾರಾಜ್  ಜಿ. ಇವರಿಗೆ  ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ ಸೈನಿಕರು ಅದ್ದೂರಿಯಾಗಿ ಸ್ವಾಗತಿಸಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ನಿವೃತ್ತ ಸೈನಿಕ ಲಿಂಗಾರಾಜ್ ಜಿ.ಇವರು ಊರಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಸಮೀಪದ ಸಿದ್ದಪ್ಪನಗುಡಿ ಬಳಿ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಿ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ…

Read More

ಬೆಲ್ಲ-ಅಕ್ಕಿ ಬಾಳೆಹಣ್ಣು ಗೋವಿಗೆ ನೀಡಿ ಕಾಯಕಯೋಗಿ ಶತಾಯಿಷಿ ಶ್ರೀಗಳ ಜನ್ಮದಿನಾಚರಣೆ

ಬೆಲ್ಲ-ಅಕ್ಕಿ ಬಾಳೆಹಣ್ಣು ಗೋವಿಗೆ ನೀಡಿ ಕಾಯಕಯೋಗಿ ಶತಾಯಿಷಿ ಶ್ರೀಗಳ ಜನ್ಮದಿನಾಚರಣೆ ರಿಪ್ಪನ್‌ಪೇಟೆ;-ಕಾಯಕಯೋಗಿ ತ್ರಿವಿಧ ದಾಸೋಹಿ ಶತಾಯಿಷಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ 118 ನೇ ಜನ್ಮ ದಿನಾಚರಣೆಯನ್ನು  ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸಾರ್ವಜನಿಕರು ರೋಟರಿ ಕ್ಲಬ್ ಸದಸ್ಯರು ಸಂಭ್ರಮ ಸಡಗರದೊಂದಿಗೆ ಆಚರಿಸಿದ್ದು ವಿಶೇಷವಾಗಿ ಜನಮನ ಸೆಳೆಯಿತು. ಜಿ.ಎಸ್.ಬಿ.ಮತ್ತು ಬ್ರಾಹ್ಮಣ ಸಮಾಜ ಹಾಗೂ ರೋಟರಿ ಕ್ಲಬ್ ಸಾರ್ವಜನಿಕರು  ಮತ್ತು ಶ್ರೀಗಳ ಅಭಿಮಾನಿ ಬಳಗದವರು ಇಲ್ಲಿನ ವಿನಾಯಕ ವೃತ್ತದಲ್ಲಿ “ಲಿಂ.ಡಾ.ಶಿವಕುಮಾರ ಮಹಾಸ್ವಾಮಿಜಿ’’ಗಳ ಭಾವಚಿತ್ರವನ್ನಿಟ್ಟು  ಪೂಜೆಸಿ ಪುಷ್ಪಾ ವೃಷ್ಟಿ  ಸಮರ್ಪಿಸುವ…

Read More

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…

Read More

ರಿಪ್ಪನ್ ಪೇಟೆಯ ಯುವಕ ಚನ್ನಪಟ್ಟಣದಲ್ಲಿ ರೈಲಿಗೆ ತಲೆ ಕೊಟ್ಟು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಬೆಂಗಳೂರಿನಲ್ಲಿ ಚಲಿಸುತಿದ್ದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ರಾಮನಾಥ್ (28) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಶಬರೀಶ ನಗರದ ಸಾಯಿನಾಥ್ ಭಂಡಾರಿಯವರ ಪುತ್ರನಾದ ರಾಮನಾಥ್ ಬೆಂಗಳೂರಿನಲ್ಲಿ ಕಳೆದ ಐದಾರು ವರ್ಷಗಳಿಂದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿಕೊಂಡಿದ್ದನು. ಚನ್ನಪಟ್ಟಣದಿಂದ ಮದ್ದೂರಿಗೆ ತೆರಳುವ ಮಾರ್ಗದ ನಿಡಗುಂಟೆ ರೈಲ್ವೆ ನಿಲ್ದಾಣದ ಗೇಟ್ ಬಳಿ ದ್ವಿಚಕ್ರ ವಾಹನವನ್ನು(KA 15 ED 9437) ನಿಲ್ಲಿಸಿ ಮೊಬೈಲ್ ನ್ನು ಸ್ವಿಚ್ ಆಫ಼್ ಮಾಡಿ…

Read More

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ವಾಪಾಸು ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದು…

Read More

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!?

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!? ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿ ಕಲ್ಲು ಕ್ವಾರೆಯೊಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮಾರಣಾಂತಿಕ ಹಲ್ಲೆ ನಡೆದಿದ್ದು , ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಡೆದಿದ್ದೇನು..!!? ಹುಂಚ ವ್ಯಾಪ್ತಿಯ ಹೊಂಡಲಗದ್ದೆ ಕಲ್ಲು ಕ್ರಷರ್ ನಲ್ಲಿ ದಿನಾಂಕ 08-03-2025 ರಂದು ಸಂಜೆ ಸಮಯದಲ್ಲಿ ಕ್ರಷರ್ ಗೆ ಬೈಕ್ ನಲ್ಲಿ ಬಂದ…

Read More

ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟಿಸಿರುವ ‘ಏರಿಸೀಮೆ’ ಕಿರುಚಿತ್ರದ ಟ್ರೈಲರ್ ಬಿಡುಗಡೆ

ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟಿಸಿರುವ ‘ಏರಿಸೀಮೆ” ಕಿರುಚಿತ್ರದ ಟ್ರೈಲರ್ ಬಿಡುಗಡೆ ರಿಪ್ಪನ್‌ಪೇಟೆ : ಅದ್ಬುತ ನಟನೆಯ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಪಟ್ಟಣದ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಯೂಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಪಟ್ಟಣದ ರಾಘವೇಂದ್ರ ಬೇಕರಿ ಮಾಲೀಕ ಸುರೇಶ್ ನಿರ್ಮಾಣದಲ್ಲಿ ಅಜಿತ್ ಸಿಂಹ ನಟಿಸಿರುವ ಥ್ರಿಲ್ಲರ್ ಕಿರುಚಿತ್ರದ ಟ್ರೈಲರ್ ಬುಧವಾರ ಸಂಜೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಮಾರ್ಚ್ 2 ರಂದು ಕಿರುಚಿತ್ರ ಬಿಡುಗಡೆಯಾಗಲಿದೆ. ಮುಗ್ಧ ವ್ಯಕ್ತಿಯು…

Read More

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ದೇಶಪ್ರೆಮ ದಿನ ಹಾಗೂ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿ ಕರಾಳ ದಿನ ಆಚರಿಸಲಾಯಿತು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರ ಹಿಡಿದು ಮೇಣದಬತ್ತಿ ಬೆಳಗಿಸಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸಲಾಯಿತು. ವಿಶ್ವ ದೇಶಪ್ರೆಮಿಗಳಿಗೆ ಜಯವಾಗಲಿ, ಭಾರತ್ ಮಾತಾಕಿ ಜೈ ವಂದೇ ಮಾತರಂ ,ವೀರ ಯೋಧರು ಅಮರರಾಗಲಿ ,ಸೆನಿಕರ ದಿನಾಚರಣೆ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More