ಬೆಂಕಿಗೆ ಅಹುತಿಯಾದ ಸ್ಲೀಪರ್ ಬಸ್ – ಸ್ಥಳಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ
Tahsildar Bharath Raj visited the spot and hospital after a private sleeper bus caught fire near Arasalu–Suduru villages on the Shivamogga–Hosanagar border. Eight passengers were injured. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಭಾರೀ ಆತಂಕಕ್ಕೆ ಕಾರಣವಾಯಿತು. ಅರಸಾಳು ಹಾಗೂ ಸುಡೂರು ಗ್ರಾಮಗಳ ಮಧ್ಯೆ ಈ ದುರ್ಘಟನೆ ನಡೆದಿದೆ. ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ‘ಶ್ರೀ…