
ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ
ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ ರಿಪ್ಪನ್‌ಪೇಟೆ;-ಪಾಶ್ವಿಮಾತ್ಯ ಭಾಷೆಯ ಬಳಕೆಯಿಂದಾಗಿ ನಮ್ಮ ಮಾತೃಭಾಷೆ ಬಗ್ಗೆ ಕೀಳು ಭಾವನೆಯಲ್ಲಿಕಾಣುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ನಮ್ಮ ಮನೆಯಲ್ಲಿ ಮೊದಲ ಭಾಷೆಯಾಗಿಕನ್ನಡವೇಅಗಿದೆ ಮಗು ಅಮ್ಮಎಂದುಕರೆಯುವುದರಿಂದ ಆರಂಭವಾಗುವ ಭಾಷೆಯೆಕನ್ನಡಆದನ್ನು ಉಳಿಸಿ ಬೆಳಸುವ ಮೂಲಕ ಮಾತೃಭಾಷೆಯನ್ನು ಪ್ರೋತ್ಸಾಹಿಸುವಂತಾಗ ಬೇಕು ಎಂದು ಶಿವಮೊಗ್ಗ ಉಪನ್ಯಾಸಕಿ ವಾಣಿ ಭಂಡಾರಿ ಹೇಳಿದರು. ಇಲ್ಲಿನಕಲಾಕೌಸ್ತುಭಕನ್ನಡ ಸಂಘದ ವಾರ್ಷೀಕೋತ್ಸವ ಮತ್ತು ೬೯ ನೇ ಕನ್ನಡರಾಜ್ಯೋತ್ಸವಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿಉಪನ್ಯಾಸ ನೀಡಿ ಮಾತನಾಡಿ ಕನ್ನಡ ನವಂಬರ್ ತಿಂಗಳಿಗೆ…