ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಕೆಸುವಿನಮನೆ ರತ್ನಾಕರ್ ನಿಧನ
ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಕೆಸುವಿನಮನೆ ರತ್ನಾಕರ್ ನಿಧನ ಹೊಸನಗರ ತಾಲೂಕ್ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾಗಿದ್ದ ಕೆಸುವಿನಮನೆ ರತ್ನಾಕರ್ | Ripponpete Government High School Vice Principal and Hosanagara Taluk Kannada Sahitya Parishat president Kesuvinmane Ratnakar, 58, passed away after prolonged illness. ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಹಾಗೂ ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಕೆಸುವಿನಮನೆ ರತ್ನಾಕರ್ (58)…
