
ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ
ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ ರಿಪ್ಪನ್‌ಪೇಟೆ : ಪಟ್ಟಣದ ಗ್ರಾಪಂ ಅಧ್ಯಕ್ಷೆ ಭ್ರಷ್ಟಾಚಾರ ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ವೈರಲ್ ಆಗುತಿದ್ದು ಈ ಹಿನ್ನಲೆಯಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಎನ್ ಸತೀಶ್ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ…