
ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ
ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್ಪೇಟೆ : ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ಯಶವಂತ್ (20) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ನಲ್ಲಿ ಬೈಕ್ ಹಾಗೂ ಮಾರುತಿ ಓಮಿನಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ…